Select Your Language

Notifications

webdunia
webdunia
webdunia
webdunia

ಬ್ಲೂ ಫೀಲಂ ಜಾಲ ಪ್ರಕರಣ: ಶೆರ್ಲಿನ್ ಚೋಪ್ರಾಗೆ ಜಾಮೀನು ನಿರಾಕರಣೆ

blue filam
bangalore , ಗುರುವಾರ, 29 ಜುಲೈ 2021 (20:57 IST)
ಬ್ಲೂ ಫಿಲಂ ವೀಡಿಯೋ ಪ್ರಸಾರ ಪ್ರಕರಣದಲ್ಲಿ ಬಾಲಿವುಡ್ ನಟಿ ಶರ್ಲಿನ್ ಚೋಪ್ರಾಗೆ ನಿರೀಕ್ಷಣಾ ಜಾಮೀನು ನೀಡಲು ಮುಂಬೈನ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ರಾಜ್ ಕುಂದ್ರಾ ನಡೆಸುತ್ತಿದ್ದ ನೀಲಿ ಚಿತ್ರಗಳನ್ನು ನಿರ್ಮಿಸಿ ಮೊಬೈಲ್ ಆ್ಯಪ್ ಗಳಲ್ಲಿ ಪ್ರಸಾರ ಮಾಡುವ ಜಾಲದ ಕುರಿತು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಲು ಮುಂಬೈ ಪೊಲೀಸರು ಶರ್ಲಿನ್ ಚೋಪ್ರಾಗೆ ನೋಟಿಸ್ ಜಾರಿ ಮಾಡಿದ್ದರು.
ವಿಚಾರಣೆ ನೆಪದಲ್ಲಿ ಪೊಲೀಸರು ತಮ್ಮನ್ನು ಬಂಧಿಸಬಹುದು ಎಂಬ ಭೀತಿ ಹಿನ್ನೆಲೆಯಲ್ಲಿ ಶರ್ಲಿನ್ ಚೋಪ್ರಾ ಸ್ಥಳೀಯ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಲಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ