ಶೆಟ್ಟರ್ ಅವರು, ಅವರ ಶಕ್ತಿ ಏನಿದೆ ಅಂತ ತೋರಿಸಿದ್ದಾರೆ-ಡಿಕೆಶಿ

Webdunia
ಬುಧವಾರ, 18 ಅಕ್ಟೋಬರ್ 2023 (13:48 IST)
ಜಗದೀಶ್ ಶೆಟ್ಟರ್‌ನ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನೋಡ್ರಿ
ಎಲ್ಲದರಲ್ಲೂ ಅನುಮಾನ ಯಾರ ಮೇಲೂ ಪಡೋದಕ್ಕೆ ಆಗಲ್ಲ.ಪಾಪ ಡಿಸ್ಪರೇಷನ್‌ನಲ್ಲಿದ್ದಾರೆ ಬಿಜೆಪಿಯವರು.ಡಿಸ್ಪರೇಷನ್ ಅಂದ್ರೆ ಅವರಿಗೆ,ಜನತಾದಳದವರಿಗೆ ಎಷ್ಟರ ಮಟ್ಟಿಗೆ ಇದೆ ಅಂದ್ರೆ ಡಾಕ್ಟರ್ಸೇ ಅದರ ಮೆಜರ್ ಮಾಡಬೇಕು.ಶೆಟ್ಟರ್ ಅವರು, ಅವರ ಶಕ್ತಿ ಏನಿದೆ ಅಂತ ತೋರಿಸಿದ್ದಾರೆ.ನಾನೇನು ಹೆಚ್ಚು ಮಾತನಾಡಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ರು.
 
ಇನ್ನೂ ಬಿಜೆಪಿಯಲ್ಲಿ ಆಪರೇಷನ್‌ ಮಾಡಲು ಒಂದು ಟೀಮ್ ಆಕ್ಟೀವ್ ಆಗಿರೋ ವಿಚಾರವಾಗಿ ಎಲ್ಲಾ ಎಂಎಲ್‌ಎ ಯಾರನ್ನ ಭೇಟಿ ಮಾಡ್ತಿದ್ದಾರೆ ಎಲ್ಲರೂ ನನಗೆ ಸಿಎಂಗೆ ಹೇಳ್ತಿದ್ದಾರೆ.ಏನ್ ಆಫರ್ ಮಾಡ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ.ಅಸೆಂಬ್ಲಿ ನಡೆಯಲಿ ಯಾರೆಲ್ಲಾ ಮಾತನಾಡಲಿದ್ದಾರೆ ಎಲ್ಲಾ ಅಲ್ಲಿ ಮಾತಾಡ್ತೀನಿ ಎಂದು ಡಿಸಿಎಂ ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments