Daily Horoscope
✕

ಜೋಶಿ ವಿರುದ್ಧ ಶೆಟ್ಟರ್ ವಾಗ್ದಾಳಿ

Webdunia
ಮಂಗಳವಾರ, 18 ಏಪ್ರಿಲ್ 2023 (15:19 IST)
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧವೂ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಮ್ಮ ಸಲುವಾಗಿ ನಾವು ಹಗಲಿರುಳು ದುಡಿದಿದ್ದೇವೆ. ಜೋಶಿಯವರೇ, ನಿಮ್ಮನ್ನ ಎಂಪಿ ಮಾಡಲು ಎಷ್ಟು ಕಷ್ಟಪಟ್ಟಿದ್ದೇನೆ ನೆನಪಿಸಿಕೊಳ್ಳಿ. ಜೋಶಿ ನನ್ನ ಪರವಾಗಿ ಗಟ್ಟಿಯಾಗಿ ಮಾತನಾಡಬಹುದಿತ್ತು.. ಜೋಶಿಯವರೇ, ಸುಮ್ಮನೆ ನೀವು ಸಬೂಬು ಹೇಳಬೇಡಿ. ಜೋಶಿ ನನ್ನ ಪರವಾಗಿ ಹೈಕಮಾಂಡ್ ಬಳಿ ಮಾತನಾಡಿಲ್ಲ ಎಂದು ಪ್ರಲ್ಹಾದ್ ಜೋಶಿ ವಿರುದ್ಧ ಶೆಟ್ಟರ್​ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ವಿದ್ಯುತ್ ತಂತಿ ಜೋಡಿಸುವಾಗ ಭೀಕರ ದುರಂತ, ನರಳಾಡಿ ಪ್ರಾಣ ಬಿಟ್ಟ ಯುವಕ: ಶಾಕಿಂಗ್ Video

ಸುಳ್ಯದಲ್ಲಿ ತೆರೆದ ಚರಂಡಿಗೆ ಬಿದ್ದ ಮಗು, ಬದುಕಿದ್ದೇ ಪವಾಡ: Video

ಮುಂದಿನ ಸುದ್ದಿ
Show comments