Select Your Language

Notifications

webdunia
webdunia
webdunia
webdunia

ಹೋಂ ಕ್ವಾರಂಟೈನ್ ಉಲ್ಲಂಘಿಸಿದರೆ ಸಾಂಸ್ಥಿಕ ಕ್ವಾರಂಟೈನ್‍ ಗೆ ಶಿಫ್ಟ್

ಹೋಂ ಕ್ವಾರಂಟೈನ್ ಉಲ್ಲಂಘಿಸಿದರೆ ಸಾಂಸ್ಥಿಕ ಕ್ವಾರಂಟೈನ್‍ ಗೆ ಶಿಫ್ಟ್
ಕಲಬುರಗಿ , ಸೋಮವಾರ, 22 ಜೂನ್ 2020 (21:01 IST)
ಹೋಂ ಕ್ವಾರಂಟೈನ್‍ನಲ್ಲಿರುವ ಜನರು ನಿಯಮ ಉಲ್ಲಂಘಿಸಿದರೆ ಸಾಂಸ್ಥಿಕ ಕ್ವಾರಂಟೈನ್ ಗೆ ಶಿಫ್ಟ್ ಆಗೋದು ಪಕ್ಕಾ.

ಕಲಬುರಗಿ ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್‍ನಲ್ಲಿರುವ ಕೆಲವು ಸಾರ್ವಜನಿಕರು ಅನಾವಶ್ಯಕವಾಗಿ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆ.

 ಅಂತಹವರನ್ನು ಸಾಂಸ್ಥಿಕ ಕ್ವಾರಂಟೈನ್‍ಗೆ ಸ್ಥಳಾಂತರಿಸಲಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಅವರು ಎಚ್ಚರಿಕೆ ನೀಡಿದ್ದಾರೆ.

ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿರುವ ಪ್ರಯುಕ್ತ ಈಗಾಗಲೇ 8  ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ಗೆ ಸ್ಥಳಾಂತರಿಸಲಾಗಿದೆ. 28 ಜನರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಹೋಂ ಕ್ವಾರಂಟೈನ್‍ನಲ್ಲಿರುವವರು ಮೇಲಿಂದ ಮೇಲೆ ನಿಯಮ ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಎಫ್.ಐ.ಆರ್.  ದಾಖಲಿಸಲಾಗುತ್ತದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

5 ತಿಂಗಳು ಮಗುವಿಗೆ ಕೊರೊನಾ ವೈರಸ್