ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ವಿಧಾನಸೌಧಕ್ಕೆ ಶಿಫ್ಟ್ ಆಗುತ್ತಾ?

Webdunia
ಬುಧವಾರ, 15 ಜನವರಿ 2020 (10:06 IST)
ಬೆಂಗಳೂರು :  ದೆಹಲಿಯ ಕೆಂಪುಕೋಟೆ ಬಳಿ ಗಣರಾಜ್ಯೋತ್ಸವ ಆಚರಣೆ ಮಾಡುವ ರೀತಿಯಂತೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.



ಇಷ್ಟು ವರ್ಷಗಳಿಂದ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿತ್ತು. ಆದರೆ ಈ ವರ್ಷ ಆಚರಣೆಗಳನ್ನು ವಿಧಾನಸೌಧಕ್ಕೆ  ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ.  ವಿಧಾನಸೌಧದ ಎದುರು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ  ರಾಜ್ಯ ಪೊಲೀಸ್ ಇಲಾಖೆ ಸಲಹೆ ನೀಡಿದೆ ಎಂಬುದಾಗಿ ತಿಳಿದುಬಂದಿದೆ.


ಆದರೆ ಸಮಯದ ಅಭಾವದ ಹಿನ್ನಲೆ ಈ ಬಾರಿ ಆಚರಣೆ ಮಾಡುತ್ತಿಲ್ಲ. ಈ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಚರಿಸಲಿದೆ. ಮುಂದಿನ ಬಾರಿ ವಿದಾನಸೌಧದ ಎದುರು ಆಚರಿಸಲು ಪ್ಲ್ಯಾನ್ ಮಾಡಲಾಗಿದೆ ಎಂದು  ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments