Select Your Language

Notifications

webdunia
webdunia
webdunia
webdunia

ಶಿವಮೊಗ್ಗದ ವಿಮಾನ ನಿಲ್ದಾಣ ಮೋದಿಯಿಂದ ಉದ್ಘಾಟನೆ : ಯಡಿಯೂರಪ್ಪ

ಶಿವಮೊಗ್ಗದ ವಿಮಾನ ನಿಲ್ದಾಣ ಮೋದಿಯಿಂದ ಉದ್ಘಾಟನೆ : ಯಡಿಯೂರಪ್ಪ
ಶಿವಮೊಗ್ಗ , ಭಾನುವಾರ, 27 ನವೆಂಬರ್ 2022 (13:28 IST)
ಶಿವಮೊಗ್ಗ : ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲನೇ ವಾರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದ ಸೋಗಾನೆ ಸಮೀಪ ನಿರ್ಮಾಣ ಆಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು,

ವಿಮಾನ ನಿಲ್ದಾಣದ ರನ್ ವೇ ಕಾಮಗಾರಿ 3,110 ಅಡಿ ಉದ್ದವಿದ್ದು, ಅದರ ಅಗಲ 45 ಮೀ. ಇದೆ. ಇದು ರಾಜ್ಯದಲ್ಲೇ ಎರಡನೇ ಅತಿ ಉದ್ದದ ರನ್ ವೇ ಆಗಿದೆ ಎಂದು ಹೇಳಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಅಯ್ಯಪ್ಪಸ್ವಾಮಿಯ ಸನ್ನಿಧಾನದಲ್ಲಿ ಈಗ ಧರ್ಮದಂಗಲ್ ಶುರು