Webdunia - Bharat's app for daily news and videos

Install App

ಇಬ್ಬರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು

Webdunia
ಮಂಗಳವಾರ, 16 ಆಗಸ್ಟ್ 2022 (17:55 IST)
ಫ್ಲೆಕ್ಸ್ ವಿಚಾರದಲ್ಲಿ ಸಂಘರ್ಷವಾಗಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಎಲ್ಲವನ್ನು ಸಮಾಧಾನ ಪಡಿಸುತ್ತಿದ್ದರು. ಆದರೆ, ಎಂ.ಕೆ.ಕೆ‌‌ ರಸ್ತೆ ತಿರುವಿನಲ್ಲಿ ಚಾಕು ಇರಿತವಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕೃತ್ಯದಲ್ಲಿ ಭಾಗಿಯಾದವರ ಮಾಹಿತಿ ಲಭ್ಯವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.  ನಮ್ಮ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಚಾಕು ಇರಿತ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಇದರಲ್ಲಿ ನದೀಮ್ ಹಾಗೂ ಅಬ್ದುಲ್ ರೆಹಮಾನ್​​​ನನ್ನು ದಸ್ತಗಿರಿ ಮಾಡಲಾಗಿದೆ. ಇನ್ನಿಬ್ಬರ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments