Webdunia - Bharat's app for daily news and videos

Install App

ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ; ಅಭ್ಯರ್ಥಿ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ

Webdunia
ಶುಕ್ರವಾರ, 2 ಅಕ್ಟೋಬರ್ 2020 (10:27 IST)
ತುಮಕೂರು : ನ.3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆಯಲ್ಲಿ ಅಭ್ಯರ್ಥಿ ವಿಚಾರವಾಗಿ ಶಿರಾ ಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 

ಜೆಡಿಎಸ್ ನ ಡಾ.ರಾಜೇಶ್ ಗೌಡ ಕರೆತರುವ ಬಗ್ಗೆ ಚರ್ಚೆ ನಡೆಸುತ್ತಿದ್ದು, ಶಿರಾ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ  ಹಿನ್ನಲೆಯಲ್ಲಿ  ಬೇರೆ ಪಕ್ಷದಿಂದ ತಂದು ಅಭ್ಯರ್ಥಿ ನಿಲ್ಲಿಸಿದ್ರೆ ಕೆಲಸ ಮಾಡಲ್ಲ ಎಂದು  ವರಿಷ್ಠರಿಗೆ ಟಿಕೆಟ್ ಆಕಾಂಕ್ಷಿ ಬಿ.ಕೆ,ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳದಿ ಮಾರ್ಗಕ್ಕೆ ಕೇಂದ್ರ ನೀಡಿದ್ದು ಕೇವಲ ಶೇ 20ರಷ್ಟು ಅನುದಾನ: ಡಿಸಿಎಂ ಶಿವಕುಮಾರ್‌ ಆಕ್ರೋಶ

ಕರ್ನಾಟಕ ಸ್ವರಾಜ್ಯ ಪಕ್ಷ ಸೇರಿದಂತೆ ದೇಶದ 334 ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಬಿಗ್‌ ಶಾಕ್‌

ರಾಜ್ಯ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಮುಂದಿನ 48 ಗಂಟೆ ಭಾರೀ ಮಳೆಯ ಮುನ್ಸೂಚನೆ

ಪ್ರಧಾನಿ ಮೋದಿಯನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹಲೋಟ್

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ

ಮುಂದಿನ ಸುದ್ದಿ
Show comments