Daily Horoscope
✕

ಶಿರಾಡಿ ಘಾಟ್ ರಸ್ತೆಗೆ ಕೇಂದ್ರ ಅನುಮೋದನೆ

Webdunia
ಶುಕ್ರವಾರ, 21 ಜನವರಿ 2022 (05:31 IST)
ಬೆಂಗಳೂರು : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
 
ಎನ್ಹೆಚ್ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಯನ್ನು ಖುಷಿಯ ಈದ್ ಎಂದ ಖರ್ಗೆ: ಇಲ್ಲೂ ಓಲೈಕೆನಾ ಎಂದು ಪಬ್ಲಿಕ್ ಟೀಕೆ Video

ಚಿನ್ನ ಮನೆ ಯಾವುದರಲ್ಲಿ ಹೂಡಿಕೆ ಮಾಡುವುದು ಉತ್ತಮ

ಹಾಸನಾಂಬೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಯೋಧರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ: ಮೋದಿ ಲುಕ್ ಹೇಗಿತ್ತು ನೋಡಿ

ಸೈಕ್ಲೋನ್ಗಳಿಗೆ ಹೆಸರು ಇಡುವುದು ಹೇಗೆ, ಚಂಡಮಾರುತದ ಹೆಸರುಗಳನ್ನು ಯಾರು ನಿರ್ಧರಿಸುತ್ತಾರೆ

ಮುಂದಿನ ಸುದ್ದಿ
Show comments