ಶೀರೂರು ಮಠಕ್ಕೆ ಹೊಸ ಉತ್ತರಾಧಿಕಾರಿ ಯಾರು?

Webdunia
ಭಾನುವಾರ, 22 ಜುಲೈ 2018 (12:23 IST)
ಉಡುಪಿ: ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಅನುಮಾನಾಸ್ಪದ ಸಾವಿನ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮಠದ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗಳು ಮೂಡಿವೆ.
 

ಸದ್ಯಕ್ಕೆ ಆಷಾಢ ಮಾಸ ನಡೆಯುತ್ತಿರುವುದರಿಂದ ಇದು ಮುಗಿದ ಬಳಿಕವೇ ಉತ್ತರಾಧಿಕಾರಿ ನೇಮಕವಾಗಲಿದೆ ಎನ್ನಲಾಗಿದೆ. ಸದ್ಯಕ್ಕೆ ಶೀರೂರು ಮಠದ ಜವಾಬ್ಧಾರಿಯನ್ನು ಸೋದೆ ಮಠಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಇದೀಗ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಎದ್ದಿರುವ ಅನುಮಾನಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದು, ರಮ್ಯಾ ಶೆಟ್ಟಿ ಎನ್ನುವ ಬ್ರಹ್ಮಾವರ ಮೂಲದ ಮಹಿಳೆಯನ್ನು ವಿಚಾರಣೆಗೊಳಪಡಿಸಿದ್ದಾರೆ. ಈಕೆ ಸ್ವಾಮೀಜಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments