ಶೀರೂರು ಸ್ವಾಮೀಜಿಗಳ ಮರಣೋತ್ತರ ಪರೀಕ್ಷೆ ವರದಿ ಬಂತು! ಆದರೆ...!!

Webdunia
ಮಂಗಳವಾರ, 31 ಜುಲೈ 2018 (10:06 IST)
ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರ ಕೈ ಸೇರಿದೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಖರ ಕಾರಣ ಉಲ್ಲೇಖವಾಗಿಲ್ಲ.

ಮರಣೋತ್ತರ ಪರೀಕ್ಷೆಯ  8 ಪುಟಗಳ ಪ್ರಾಥಮಿಕ ವರದಿ ಪೊಲೀಸರಿಗೆ ಲಭ್ಯವಾಗಿದೆ. ಈಗಿನ ವರದಿಯಲ್ಲಿ ಶ್ರೀಗಳಿಗೆ ಸಂಬಂಧಿಸಿದ ಮಾಹಿತಿ, ಎಲ್ಲೆಲ್ಲಿ ರಕ್ತಸ್ರಾವವಾಗಿತ್ತು, ಆರೋಗ್ಯ ಸ್ಥಿತಿ ಹೇಗಿತ್ತು ಎಂಬಿತ್ಯಾದಿ ವಿವರಗಳಿವೆ.

ಆದರೆ ಸಾವಿಗೆ ವಿಷಪ್ರಾಷನವೇ ಕಾರಣವೋ ಎಂಬುದು ಸ್ಪಷ್ಟವಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕೈ ಸೇರಿದ ಬಳಿಕ ಎರಡನ್ನೂ ವಿಶ್ಲೇಷಿಸಿ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಬೇಕಷ್ಟೇ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಮುಂದಿನ ಸುದ್ದಿ
Show comments