Webdunia - Bharat's app for daily news and videos

Install App

ಶೀರೂರು ಶ್ರೀ ಅನುಮಾನಾಸ್ಪದ ಸಾವು ಪ್ರಕರಣ: ಸಿಸಿಟಿವಿ ಡಿವಿಆರ್ ನಾಪತ್ತೆ

Webdunia
ಸೋಮವಾರ, 23 ಜುಲೈ 2018 (15:19 IST)
ಶೀರೂರು ಸ್ವಾಮೀಜಿ ಅನುಮಾನಾಸ್ಪದ ಸಾವು ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಏತನ್ಮಧ್ಯೆ ಪೊಲೀಸ್ ಇಲಾಖೆಯ ತನಿಖೆಯು ತೀವ್ರಗೊಳ್ಳುತ್ತಿದ್ದಂತೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಶೀರೂರು ಮೂಲಮಠದಲ್ಲಿದ್ದ ಸಿಸಿಟಿವಿ ಡಿವಿಆರ್ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

 
ಶೀರೂರು ಮೂಲಮಠದಲ್ಲಿದ್ದ ಸಿಸಿಟಿವಿ  ಡಿವಿಆರ್ ನಾಪತ್ತೆಯಾಗಿದೆ. ನಾಪತ್ತೆಯಾದ ಡಿವಿಆರ್ ಗಾಗಿ ಶೋಧ ಮುಂದುವರೆದಿದೆ. ಸ್ವಾಮೀಜಿ ಆಸ್ಪತ್ರೆಗೆ ದಾಖಲಾದ ದಿನನಾಪತ್ತೆಯಾದ ಸಿಸಿಟಿವಿ ಡಿವಿಆರ್ ಈವರೆಗೂ ಪತ್ತೆಯಾಗಿಲ್ಲ.

ಶೀರೂರು ಮೂಲಮಠದಿಂದ ವಸ್ತುಗಳನ್ನು ಎಗರಿಸಿದ್ದ ವ್ಯಕ್ತಿ ಈ ಕೃತ್ಯ ಮಾಡಿರಬಹುದೆಂದು ಹೇಳಲಾಗುತ್ತಿದೆ. ಆತನೇ ಡಿವಿಆರ್ ತೆಗೆದುಕೊಂಡು ಹೋಗಿರುವ ಸಾಧ್ಯತೆ ಎನ್ನಲಾಗಿದೆ. ಈ ನಿಟ್ಡಿನಲ್ಲಿ ಪೊಲೀಸ್ ವಿಚಾರಣೆ ತೀವ್ರಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments