ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್. ಕಾರಣವೇನು ಗೊತ್ತಾ?

Webdunia
ಭಾನುವಾರ, 24 ನವೆಂಬರ್ 2019 (08:40 IST)
ಮುಂಬೈ : ದೇವೇಂದ್ರ ಫಡ್ನವೀಸ್  ಅವರು ಪ್ರಮಾಣ ಸ್ವೀಕರಿಸಿದ ಬೆನ್ನಲೇ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ ಎನ್ನಲಾಗಿದೆ.


ಹೌದು. ದೇವೇಂದ್ರ ಫಡ್ನವೀಸ್  ಅವರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿದ ರಾಜ್ಯಪಾಲರ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಅದನ್ನು ಖಂಡಿಸಿ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸುಪ್ರೀಂಕೋರ್ಟ್ ನ ಮೊರೆ ಹೋಗಿದೆ.

 

ಆದ್ದರಿಂದ ಇಂದು ಈ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದ್ದು, ಬೆಳಿಗ್ಗೆ 11.30ಕ್ಕೆ ಸಮಯ ನಿಗದಿ ಮಾಡಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: ಕ್ಷಣಾರ್ಧದಲ್ಲಿ ಧರೆಗುಳಿದ ಕಟ್ಟಡಗಳು, ಮೃತರ ಸಂಖ್ಯೆ 69ಕ್ಕೆ ಏರಿಕೆ

ಮಲ್ಲಿಕಾರ್ಜುನ ಖರ್ಗೆಗೆ ನಿಜಕ್ಕೂ ಆಗಿದ್ದೇನು, ಪುತ್ರ ಪ್ರಿಯಾಂಕ್ ಖರ್ಗೆ ಕೊಟ್ರು ಅಪ್ ಡೇಟ್

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಸಾಕ್ಸ್ ಕೊಳೆಯಾಗಿದ್ದರೆ ಮತ್ತೆ ಮೊದಲಿನಂತಾಗಲು ಇಲ್ಲಿದೆ ಟಿಪ್ಸ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments