Webdunia - Bharat's app for daily news and videos

Install App

ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಶಿವಸೇನೆ

Webdunia
ಶನಿವಾರ, 28 ಡಿಸೆಂಬರ್ 2019 (21:29 IST)
ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ಮತ್ತೆ ಮುಂದುವರಿದಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವುದರ ಮೂಲಕ ಶಿವಸೇನೆ ಕಿಡಿಗೇಡಿಗಳು ಪುಂಡಾಟಿಕೆ ಪ್ರದರ್ಶಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯ ಕೊಲ್ಲಾಪುರ ನಗರದ ಹೊರವಲಯದಲ್ಲಿ ಪುಂಡಾಟಿಕೆ ಪ್ರದರ್ಶಿಸಿರುವ ಪುಂಡರು, ಕರ್ನಾಟಕ ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷನ ಪ್ರತಿಕೃತಿ ದಹನ ಮಾಡಿದ್ದಾರೆ. ಪ್ರತಿಕೃತಿ ದಹನ ಮಾಡುವ ಭರಾಟೆಯಲ್ಲಿ ಕನ್ನಡ ಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿಗೆ ಬೆಳಗಾವಿಯಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆಯ ಅಧ್ಯಕ್ಷ ಭೀಮಾಶಂಕರ ಪಾಟೀಲ ಮಾತನಾಡಿ,  ಎಂಇಎಸ್ ನಾಯಕರನ್ನು ಗಡಿಯಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದರು.

ಭೀಮಾಶಂಕರ ಪಾಟೀಲ ಅವರ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡಿದ ಪುಂಡರು, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ. ಮಹಾರಾಷ್ಟ್ರ ಪೊಲೀಸರು ಸ್ಥಳದಲ್ಲಿದ್ದರೂ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವುದನ್ನು ತಡೆಯದೇ ಪ್ರೋತ್ಸಾಹ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments