Webdunia - Bharat's app for daily news and videos

Install App

ಶಿವೈಕ್ಯ ಶಿವಕುಮಾರ್ ಶ್ರೀಗಳ ಗದ್ದುಗೆ ಮೇಲೆ ಶ್ರೀಗಳ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ

Webdunia
ಮಂಗಳವಾರ, 21 ಜನವರಿ 2020 (10:19 IST)
ತುಮಕೂರು : ತ್ರಿವಿಧ ದಾಸೋಹಿ ಶಿವೈಕ್ಯ ಶಿವಕುಮಾರ್ ಶ್ರೀಗಳ 50ಕೆಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ.



ಇಂದು ಶ್ರೀಗಳು ಲಿಂಗೈಕ್ಯರಾಗಿ ಒಂದು ವರ್ಷವಾಗಿದ್ದು, ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಮೆರವಣಿಗೆಯ ಮೂಲಕ ಶ್ರೀಗಳ ಬೆಳ್ಳಿ ವಿಗ್ರಹವನ್ನು ತಂದು ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ತುಮಕೂರು ಮಠದಲ್ಲಿರುವ ಶಿವೈಕ್ಯ ಶಿವಕುಮಾರ್ ಶ್ರೀಗಳ ಗದ್ದುಗೆಯ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದೆ.


ಈ ವೇಳೆ ಹಲವು ಮಠಾದೀಶರು ಭಾಗಿಯಾಗಿದ್ದು, ಮಂತ್ರಘೋಷಗಳು, ಮಂಗಳಾರತಿಯ ಮೂಲಕ ಪ್ರತಿಷ್ಠಾಪನಾ ಕಾರ್ಯ ನೇರವೇರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments