Daily Horoscope
✕

ಬಿಜೆಪಿ ನಾಯಕರ ಜತೆ ಶಿವಕುಮಾರ್ ಫ್ರೆಂಡ್‌ಶಿಪ್!

Webdunia
ಸೋಮವಾರ, 22 ಮೇ 2023 (14:26 IST)
ಬೆಂಗಳೂರು : ವಿಧಾನಸಭಾ ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರ ಜತೆ ಡಿಕೆಶಿ ಫ್ರೆಂಡ್‌ಶಿಪ್ ಮಾಡಿದ್ದಾರೆ.

ಅಧಿವೇಶನ ನಡೆಯುವ ಮೊದಲು ವಿಪಕ್ಷದ ಮೊಗಸಾಲೆಗೆ ಬಂದ ಡಿಕೆಶಿ ಬಿಜೆಪಿ ಸದಸ್ಯರಿಗೆ ಶುಭ ಕೋರಿದ್ದಾರೆ. ಈ ವೇಳೆ ಬೊಮ್ಮಾಯಿ, ಯತ್ನಾಳ್, ಮುನಿರತ್ನ, ಅಶೋಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರಿಗೆ ಡಿಕೆಶಿ ಹ್ಯಾಂಡ್ಶೇಕ್ ಮಾಡಿದ್ದಾರೆ.  

ರಮೇಶ್ ಜಾರಕಿಹೊಳಿಗೆ ಹೇಗಿದ್ದೀರಿ ಎಂದು ಕೇಳಿ ಕೈಕುಲುಕಿದ್ದಾರೆ. ವಿಪಕ್ಷ ಸದಸ್ಯರ ಜತೆ ಜತೆಗೆ ನಿಂತು ಫೋಟೋಗೆ ಡಿಕೆಶಿ ಪೋಸ್ ಕೊಟ್ಟಿದ್ದಾರೆ.

16ನೇ ವಿಧಾನಸಭೆ ರಚನೆ ಹಾಗೂ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಉದ್ದೇಶದಿಂದ ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ ನಡೆಸಲಾಗುತ್ತಿದೆ. 15ನೇ ವಿಧಾನಸಭೆ ಅವಧಿ ಮೇ 23ಕ್ಕೆ ಅಂತ್ಯಗೊಳ್ಳಲ್ಲಿದ್ದು, ಅಷ್ಟರೊಳಗೆ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments