ಶಿವಕುಮಾರ್ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ

Webdunia
ಶನಿವಾರ, 29 ಜುಲೈ 2023 (20:00 IST)
ಇಂದು ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ನಗರದ ಬಸವ ಸಮಿತಿ ಮಂಟಪದಲ್ಲಿ ಡಾ,  ಶಿವಕುಮಾರ್ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮದಲ್ಲಿ ಭಾರತೀಯ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಅಂಚೆ ಲಕೋಟಿ ಹಾಗೂ 111 ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪೂಜ್ಯರ ಶಿವಕುಮಾರ್ ಮಹಾ ಸ್ವಾಮಿಗಳ ಪ್ರತಿಮೆಯನ್ನು ತುಮಕೂರು ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಹಾಗೂ ಸುತ್ತೂರುಮಠದ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿಗಳು ಅನಾವರಣ ಮಾಡಿದರು. ಇನ್ನೂ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಲಕರ್ಣಿ, ಪೋಸ್ಟ್ ಮಾಸ್ಟರ್ ಜನರಲ್ ಎಲ್, ಕೆ ಡ್ಯಾಶ್, ಹಾಗೂ ವೀರಶೈವ ಮಹಾಸಭಾ ಯುವ ಘಟಕ ಅಧ್ಯಕ್ಷ ಪ್ರಶಾಂತ ಕಲ್ಲೂರು ಭಾಗಿಯಾಗಿರು. ಇನ್ನೂ ಇದೆ ಸಂರ್ಭದಲ್ಲಿ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶಿವಕುಮಾರ್ ಶ್ರೀಗಳ ಕೊಡುಗೆ ಸಮಾಜಕ್ಕೆ ಅಪಾರವಾದದ್ದು ಶ್ರೀಗಳ ಹೆಸರಿನಲ್ಲಿ ಅಂಚೆ ಇಲಾಖೆಯ ಲಕೋಟಯನ್ನು ಬಿಡುಗಡೆ ಮಾಡಿರೋದು ಒಳ್ಳೆಯ ವಿಚಾರ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments