ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ ಶಿವಕುಮಾರ ಸ್ವಾಮೀಜಿ

Webdunia
ಭಾನುವಾರ, 28 ಜನವರಿ 2018 (20:57 IST)
ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ್ದಾರೆ.

ಶನಿವಾರವಷ್ಟೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮಠಕ್ಕೆ ಮರಳಿರುವ ಸ್ವಾಮೀಜಿ ಭಾನುವಾರ ಭಕ್ತರಿಗೆ ದರ್ಶನ ನೀಡಲೇಬೇಕು ಎಂದು ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಮಠದ ಸ್ವಾಮೀಜಿಯವರು ಹಾಗೂ ವೈದ್ಯರು ಶಿವಕುಮಾರ ಸ್ವಾಮೀಜಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿದರೂ, ತಾವು ಭಕ್ತರಿಗೆ ದರ್ಶನ ನೀಡಲೇಬೇಕು ಎಂದು ಹಠ ಹಿಡಿದು ಪೇಟ ಸುತ್ತಿಕೊಳ್ಳಲು ಮುಂದಾದಾಗ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮುಂದಿನ ಸುದ್ದಿ
Show comments