Webdunia - Bharat's app for daily news and videos

Install App

ನೀರು ನುಗ್ಗಿದ ಕೇಂದ್ರೀಯ ವಿಹಾರಗೆ ಶಿವಕುಮಾರ್ ಭೇಟಿ, ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಡಿಸಿಎಂ

Sampriya
ಬುಧವಾರ, 23 ಅಕ್ಟೋಬರ್ 2024 (19:27 IST)
Photo Courtesy X
ಬೆಂಗಳೂರು: ನಗರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಸದ್ಯ ಅವಾಂತರಗಳು ಸೃಷ್ಟಿಯಾದ ಯಲಹಂಕದ ಕೇಂದ್ರೀಯ ವಿಹಾರ, ಥಣಿಸಂದ್ರ ಮತ್ತು ಸಾಯಿಬಾಬಾ ಲೇಔಟ್​ಗೆ ಇಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತಾಗಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್​ಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​, ನೀರು ನುಗ್ಗಲು ಕಾರಣ ಏನು, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಿಂದ ನೀರು ಬರುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಡಿಕೆ ಶಿವಕುಮಾರ್ ಚರ್ಚ್ ಗೆ ಹೋಗ್ತಾರೆ ಆದ್ರೆ ಅದು ನಮ್ದು ಅನ್ನಕ್ಕಾಗುತ್ತಾ: ವಿ ಸೋಮಣ್ಣ

ಮುಂದಿನ ಸುದ್ದಿ
Show comments