ಫ್ಲೆಕ್ಸ್ ವಿವಾದದಿಂದ ಮಂಕಾದ ಶಿವಮೊಗ್ಗ

Webdunia
ಮಂಗಳವಾರ, 16 ಆಗಸ್ಟ್ 2022 (14:50 IST)
ಸೋಮವಾರ ನಡೆದ ಫ್ಲೆಕ್ಸ್ ವಿವಾದದ ನಂತರ ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಕಳೆ ಇಲ್ಲದಂತಾಗಿದೆ.ಪೊಲೀಸರು ಅಂಗಡಿ-ಮುಂಗಟ್ಟು ಬಂದ್ ಮಾಡಿಸಿದ ಪರಿಣಾಮ ನಗರದ ಹೃದಯ ಭಾಗ ನೆಹರೂ ವೃತ್ತ, ಗೋಪಿ ಸರ್ಕಲ್ ಬಿಕೊ ಅನ್ನುತ್ತಿದ್ದವು.
 
ಜಿಲ್ಲಾಡಳಿತ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ವಿಧಿಸಿತು. ಮಂಗಳವಾರ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.ನಿಷೇಧಾಜ್ಞೆಯಿಂದ ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
 
ಇನ್ನೂ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮೋದಿ ಸರ್ಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ: ರಾಹುಲ್ ಗಾಂಧಿ

ಎಚ್‌ಡಿ ದೇವೇಗೌಡರ ಪ್ರತಿ ಏಳು ಬೀಳುವಿನಲ್ಲಿ ಜತೆಗಿದ್ದ ಪತ್ನಿ ಚೆನ್ನಮ್ಮ ಇನ್ನಿಲ್ಲ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

ಮುಂದಿನ ಸುದ್ದಿ
Show comments