ದಕ್ಷ ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣನವರ ವರ್ಗಾವಣೆ: ಶಿವಮೊಗ್ಗದಲ್ಲಿ ಆಕ್ರೋಶ

Webdunia
ಮಂಗಳವಾರ, 23 ಆಗಸ್ಟ್ 2016 (11:11 IST)
ದಕ್ಷ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ ಅವರನ್ನು ಶಿವಮೊಗ್ಗ ಜಿಲ್ಲೆಯಿಂದ ಮೈಸೂರಿಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಪ್ರತಿಭಟನೆಗೆ ನಿರ್ಧರಿಸಿವೆ.
 
ಶಿವಮೊಗ್ಗ ಜಿಲ್ಲೆಯ ಬೊಮ್ಮನಕಟ್ಟಿ ಪೊಲೀಸ್ ಚೌಕಿ ಉದ್ಘಾಟನೆ ಕಾರ್ಯಕ್ರಮದಲ್ಲಿ ದಕ್ಷ ಅಧಿಕಾರಿ ರವಿ ಚೆನ್ನಣ್ಣನವರ್ ತಮ್ಮ ವರ್ಗಾವಣೆ ಆದೇಶವನ್ನು ನೆನೆದು ಕಣ್ಣೀರಿಟ್ಟರು. ಒಂದುವರೆ ವರ್ಷದ ಹಿಂದೆ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಗೊಂಡಿದ್ದ ಅವರು, ಸರ್ವಜನಿಕರ ಪ್ರೀತಿ ವಿಶ್ವಾಸಗಳಿಸಿದ್ದರು.
 
ರವಿ ಚೆನ್ನಣ್ಣನವರ್ ಅವರ ವರ್ಗಾವಣೆಗೆ ಬಿಜೆಪಿ ನಾಯಕನಿಗೆ ಸೇರಿದ್ದ ಗೂಡಂಗಡಿ ತೆರವು ಕಾರ್ಯಚರಣೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಇವರ ಸ್ಥಾನಕ್ಕೆ ಮೈಸೂರು ಎಸ್‌ಪಿಯಾಗಿರುವ ಅಭಿನವ್ ಖರೆ ಅವರನ್ನು ವರ್ಗಾವಣೆ ಮಾಡಲಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments