Webdunia - Bharat's app for daily news and videos

Install App

ಅನುದಾನ ಅಲ್ಲಿ, ಮಲಗೋದು ಇಲ್ಲಿ-ಸಿಎಂ ಗ್ರಾಮವಾಸ್ತವ್ಯದ ವಿರುದ್ಧ ಶಿವನಗೌಡ ಕಿಡಿ

Webdunia
ಭಾನುವಾರ, 23 ಜೂನ್ 2019 (10:52 IST)
ರಾಯಚೂರು : ಅನುದಾನ ಕೊಡೋದು ಒಂದು ಕಡೆ  ಆದರೆ ಮಲಗೋದು ಮತ್ತೊಂದು ಕಡೆ ಎಂದು  ಸಿಎಂ ಕುಮಾರಸ್ವಾಮಿಯವರ  ಗ್ರಾಮವಾಸ್ತವ್ಯದ ವಿರುದ್ಧ ದೇವದುರ್ಗದ ಬಿಜೆಪಿ ಶಾಸಕ ಶಿವನಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ , ರಾಮನಗರ, ಮಂಡ್ಯ ಜಿಲ್ಲೆಗೆ ಮಾತ್ರ 20-30 ಸಾವಿರ ಕೋಟಿ ಹಣ ರಿಲೀಸ್ ಮಾಡಿದ್ದಾರೆ. ಅನುದಾನ ಅಲ್ಲಿಗೆ ಆದರೆ ಬಂದು ಮಲಗೋದು ಉತ್ತರ ಕರ್ನಾಟಕದಲ್ಲಿ ಎಂದು ಕಿಡಿಕಾರಿದ್ದಾರೆ.


ಮುಖ್ಯಮಂತ್ರಿ ಕುಮಾರಸ್ವಾಮಿ ಭೇದಭಾವ ಮಾಡುತ್ತಿದ್ದಾರೆ.ಮುಖ್ಯ ಮಂತ್ರಿ ರಾಯಚೂರಿಗೆ ಬಂದಾಗ ಮನವಿ ಸಲ್ಲಿಸ್ತೇನೆ. ಪಾದಯಾತ್ರೆಯ ಮೂಲಕ ತೆರಳಿ ಅವರಿಗೆ ಮನವಿ ಸಲ್ಲಿಸುತ್ತೇನೆ ಎಂದು ಶಾಸಕ ಶಿವನಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments