Daily Horoscope

ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಸವದಿಗೆ ತಿರುಗೇಟು ನೀಡಿದ ಶಿವರಾಜ್ ತಂಗಡಗಿ

Webdunia
ಸೋಮವಾರ, 28 ಅಕ್ಟೋಬರ್ 2019 (14:01 IST)
ಕೊಪ್ಪಳ : ತಮ್ಮ ವಿರುದ್ಧ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿಗೆ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್ ನೀಡಿದ್ದಾರೆ.




ಇತ್ತೀಚೆಗಷ್ಟೇ ಡಿಸಿಎಂ ಲಕ್ಷ್ಮಣ ಸವದಿ, ತಂಗಡಗಿ ಚುನಾವಣೆಯಲ್ಲಿ ಸೋತ ನಂತರ ತನ್ನ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ  ಮೋದಿಯನ್ನು ಬೈದರೆ ಪ್ರಚಾರ ಸಿಗುತ್ತದೆ. ಹಾಗಾಗಿ ಮೋದಿಯನ್ನು ಬೈದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.


ಇದಕ್ಕೆ ತಿರುಗೇಟು ನೀಡಿದ  ಶಿವರಾಜ್ ತಂಗಡಗಿ, ಲಕ್ಷ್ಮಣ ಸವದಿ ಒಂದು ಸಾರಿ ಸೋತಿದ್ದಕ್ಕೆ ಉಪಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಂದು ಬಾರಿ ಸೋತ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments