ನಟ ಚೇತನ್ ಮಾನನಷ್ಟ ಮೊಕದ್ದಮೆ: ಡೋಂಟ್ ಕೇರ್ ಎಂದ ಸಚಿವ ಶಿವರಾಮ್ ಹೆಬ್ಬಾರ್

Webdunia
ಮಂಗಳವಾರ, 29 ಜೂನ್ 2021 (09:37 IST)
ಬೆಂಗಳೂರು: ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ನಟ ಚೇತನ್ ಬಗ್ಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ.

 

‘ನನ್ನ ಮೇಲೆ 1 ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಟಿವಿಯಲ್ಲಿ ನೋಡಿದ್ದೇನೆ. ನನಗೆ ಇನ್ನೂ ಅಧಿಕೃತ ನೋಟಿಸ್ ಬಂದಿಲ್ಲ. ನನ್ನ ಜಾತಿಯ ಬಗ್ಗೆ ಅವಹೇಳನಕಾರಿ ಮಾತನಾಡಿದಾಗ ಖಂಡಿಸಬೇಕಾದ್ದು ನನ್ನ ಕರ್ತವ್ಯ. ಪ್ರತಿಯೊಬ್ಬರಿಗೂ ತಮ್ಮ ಜಾತಿಯ ಬಗ್ಗೆ ಪ್ರೀತಿ ಇರಲೇಬೇಕು. ಮತ್ತೊಂದು ಜಾತಿಯ ಬಗ್ಗೆ ಧ್ವೇಷವಿರಬೇಕು. ಸಂಘರ್ಷವನ್ನುಂಟು ಮಾಡಬೇಡಿ. ಚೇತನ್ ಮಾತನಾಡಿರುವುದನ್ನು ನೋಡಿದ್ದೇನೆ. ಒಬ್ಬ ಮುಖಂಡನಾಗಿ ನಾನು ಉತ್ತರ ಕೊಟ್ಟಿದ್ದೇನೆ. ಅದಕ್ಕೆ ಬದ್ಧನಾಗಿದ್ದೇನೆ’ ಎಂದು ಸಚಿವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ವಿರುದ್ಧ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ಬಗ್ಗೆ ಅವರ ವಿರುದ್ಧ ಬ್ರಾಹ್ಮಣ ಸಂಘದಿಂದ ದೂರುಗಳೂ ದಾಖಲಾಗಿದ್ದವು. ಇದರ ನಡುವೆ ಸಚಿವರು ಚೇತನ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರ ವಿರುದ್ಧ ಚೇತನ್ ಸಿವಿಲ್ ನ್ಯಾಯಾಲಯದಲ್ಲಿ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments