Webdunia - Bharat's app for daily news and videos

Install App

ಶಿವರಾಜ್ ಪಾಟೀಲ್ ಆಡಿಯೊ ವೈರಲ್?

Webdunia
ಶುಕ್ರವಾರ, 31 ಮಾರ್ಚ್ 2023 (13:36 IST)
ರಾಯಚೂರು : ಮೋದಿ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿರುವ ರಾಯಚೂರು ನಗರ ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಆಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಶಾಸಕರು ಮತ್ತೊಮ್ಮೆ ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಲ್ಲಿದ್ದಾರೆ.
 
ಈಗ ಪ್ರಧಾನಿ ಮೋದಿ, ಶ್ರೀರಾಮುಲು ಬಗ್ಗೆ ಆಡಿರುವ ಮಾತುಗಳು ವೈರಲ್ ಆಗಿವೆ. ನಾನೇ ಮೋದಿ ನಾನೇ ದೇವರು. ಯಾವ ಮೋದಿ ಇಲ್ಲಾ ಪಾದಿ ಇಲ್ಲ. ನಾನು ಯಾರನ್ನೂ ಕೇರ್ ಮಾಡಲ್ಲ. ಸಿಂಗಲ್ ಮ್ಯಾನ್ ಆರ್ಮಿ ನಾನು. ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನೂ ಕೂಡ ನಾನು ಕೇರ್ ಮಾಡಲ್ಲ ಎಂದಿರುವ ಶಿವರಾಜ್ ಪಾಟೀಲ್ ಸಂಭಾಷಣೆ ಆಡಿಯೋ ವೈರಲ್ ಆಗಿದೆ. ಏಮ್ಸ್ ಹೋರಾಟಗಾರ ಅಶೋಕ್ ಕುಮಾರ್ ಜೈನ್ ಜೊತೆ ಮಾತನಾಡಿದ್ದ 3 ನಿಮಿಷ 19 ಸೆಕೆಂಡುಗಳ ಆಡಿಯೋ ನಾಲ್ಕೂವರೆ ವರ್ಷದ ಬಳಿಕ ಈಗ ವೈರಲ್ ಆಗಿದೆ.

ಸೋತರೂ ಚಿಂತೆಯಿಲ್ಲಾ, ಗೆದ್ದರೂ ಚಿಂತೆಯಿಲ್ಲಾ, ಎದ್ದರೂ ಚಿಂತೆಯಿಲ್ಲಾ, ಮಲ್ಕೊಂಡರೂ ಚಿಂತೆಯಿಲ್ಲಾ ನನಗೆ. ಚಿಂತೆಯಿಲ್ಲದಿರುವ ಮನುಷ್ಯ ನಾನು. ನಾನೇ ದೇವರು ಎಲ್ಲರೂ ನನ್ನ ಕಾಲಿಗೆ ನಮಸ್ಕಾರ ಮಾಡಬೇಕು. ನಾನು ಯಾರನ್ನೂ ಕೇರ್ ಮಾಡಲ್ಲ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments