ಉಡುಪಿ ಕೃಷ್ಣನ ದರ್ಶನ ಪಡೆದ ಶೋಭಾ ಕರಂದ್ಲಾಜೆ

Webdunia
ಗುರುವಾರ, 19 ಆಗಸ್ಟ್ 2021 (14:28 IST)
ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಜನಾಶೀರ್ವಾದ ಯಾತ್ರೆ ಉಡುಪಿಗೆ ತಲುಪಿದ್ದು ಇಂದು ಉಡುಪಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಕೈಗೊಂಡರು.

ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಮಾಡಿದ ಸಚಿವೆ, ಬಳಿಕ ರಥಬೀದಿಯಲ್ಲಿರುವ ಅಷ್ಟ ಮಠಗಳಿಗೆ ಭೇಟಿ ನೀಡಿದರು. ಅನಂತೇಶ್ವರ, ಚಂದ್ರಮೌಳೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರ್ಯಾಯ ಅದಮಾರು ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ನೂತನ ಸಚಿವರಿಗೆ ಗೌರವ ಸಮರ್ಪಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments