Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ, ಡಿವಿಎಸ್ ಬೇನಾಮಿ ಆಸ್ತಿ ತನಿಖೆಯಾಗಲಿ: ಸಚಿವ ರೈ

Webdunia
ಸೋಮವಾರ, 10 ಜುಲೈ 2017 (17:10 IST)
ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಬೇನಾಮಿ ಆಸ್ತಿಯ ಬಗ್ಗೆ ತನಿಖೆಯಾಗಲಿ ಎಂದು ಅರಣ್ಯ ಖಾತೆ ಸಚಿವ ರಮಾನಾಥ್ ರೈ ಒತ್ತಾಯಿಸಿದ್ದಾರೆ.
 
ಕರಂದ್ಲಾಜೆ, ಸದಾನಂದಗೌಡರು ಬೇನಾಮಿ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿಗಳು ಲಭಿಸಿವೆ. ಅವರ ಆಸ್ತಿಯ ಬಗ್ಗೆ ಜಾರಿ ನಿರ್ದೆಶನಾಲಯ ಅಥವಾ ಆದಾಯ ತೆರಿಗೆ ಇಲಾಖೆಯಿಂದ ತನಿಖೆಯಾಗಲಿ ಎಂದು ಸವಾಲ್ ಹಾಕಿದ್ದಾರೆ.
 
ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದ ಗಲಭೆಗಳಿಗೆ ನಾವು ಪ್ರಚೋದಿಸಿಲ್ಲ. ಒಂದು ವೇಳೆ ನಾನು ತಪ್ಪು ಮಾಡಿದ್ರೆ, ಸುಬ್ರಹ್ಮಣ್ಯಂ ಸ್ವಾಮಿ ದೇವರು ನೋಡಿಕೊಳ್ಳಲಿ ಎಂದು ಗುಡುಗಿದ್ದಾರೆ.
 
ಮಾಜಿ ಸಚಿವೆ ಕರಂದ್ಲಾಜೆ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಹುದ್ದೆಗೆ ತಕ್ಕಂತೆ ವರ್ತಿಸಬೇಕು. ಮನಬಂದಂತೆ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಸಚಿವ ರಮಾನಾಥ್ ರೈ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments