Webdunia - Bharat's app for daily news and videos

Install App

ಪ್ರಧಾನಿ ಮೋದಿಗಾಗಿ ಪೊರಕೆ ಹಿಡಿದ ಶೋಭಾ ಕರಂದ್ಲಾಜೆ

Sampriya
ಮಂಗಳವಾರ, 17 ಸೆಪ್ಟಂಬರ್ 2024 (17:31 IST)
Photo Courtesy X
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 74ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರಧಾನಿಗೆ ಗಣ್ಯರಿಂದ ಶುಭಾಶಯಗಳ ಸುರಿಮಳೆ ಹರಿದಿದೆ.

ಇನ್ನೂ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಜನ್ಮದಿನವನ್ನು ಹಬ್ಬದಂತೆ ಸಂಭ್ರಮಿಸಿದ್ದಾರೆ. ಮೋದಿ ಅವರ ಜನ್ಮದಿನದ ಪ್ರಯುಕ್ತ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದ ಹತ್ತಿರ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಇಂದು ಮಹಿಳಾ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಪೊರಕೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.  ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕು. ಸಿ. ಮಂಜುಳಾ, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments