ತಮ್ಮ ವಿರುದ್ಧ ಕೇಸ್ ದಾಖಲಿಸಿದ ಕೇರಳ ಸರ್ಕಾರಕ್ಕೆ ತಿರುಗೇಟು ನೀಡಿದ ಸಂಸದೆ ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 24 ಜನವರಿ 2020 (11:46 IST)
ಬೆಂಗಳೂರು : ಕೇರಳ ಪೊಲೀಸರು ತಮ್ಮ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.


ಕೇಸ್ ಸಂಬಂಧ ಟ್ವೀಟ್ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಚೇರುಕ್ಕುನ್ನುನಲ್ಲಿ ದಲಿತರಿಗೆ ಆದ ಅನ್ಯಾಯ ಸರಿಪಡಿಸಿಲ್ಲ. ಅದರ ಬದಲಿಗೆ ನನ್ನ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಪೂರ್ವಗ್ರಹ ಪೀಡಿತ ಕೇರಳ ಸರ್ಕಾರದ ಒತ್ತಡ ತಂತ್ರ. ಇದರ ವಿರುದ್ಧ ಇಡೀ ಸಮಾಜ ಒಗ್ಗಟ್ಟಾಗಲು ಸಕಲವಾಗಿದೆ ಎಂದು ಕಿಡಿಕಾರಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದವರಿಗೆ ಉದ್ಯಮ, ಮೂಲ ಸೌಕರ್ಯ, ಉದ್ಯೋಗ ಎಲ್ಲವನ್ನೂ ಬಹಿಷ್ಕರಿಸಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಕೇರಳ ಸಿಪಿಎಂ ಸರ್ಕಾರ ಕುರುಡಾಗಿದೆ. ಆದರೆ ಸತ್ಯ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments