Webdunia - Bharat's app for daily news and videos

Install App

6 ತಿಂಗಳಲ್ಲಿ ಬಿಎಸ್‌ವೈ ಸಿಎಂ ಆಗ್ತಾರೆ, ಆಗಿದೆ ನಿಮಗೆ ಮಾರಿಹಬ್ಬ: ಕರಂದ್ಲಾಜೆ

Webdunia
ಶುಕ್ರವಾರ, 10 ನವೆಂಬರ್ 2017 (17:42 IST)
ಟಿಪ್ಪು ಜಯಂತಿ ದಿನದಂದು ಓಡಾಡಲು ಬಾಂಡ್ ಬರೆದುಕೊಡಬೇಕಂತೆ. ಬಾಂಡ್ ಬರೆದುಕೊಡದಿದ್ದಲ್ಲಿ ವಾರೆಂಟ್ ಜಾರಿ ಮಾಡ್ತಾರಂತೆ ಎಂದು ಪೊಲೀಸರ ವಿರುದ್ಧ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ಆರು ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ. ಆವಾಗ ನಮ್ಮ ಹುಡುಗರು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ತಕ್ಕ ಪಾಠ ಕಲಿಸುತ್ತಾರೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
 
ಪೊಲೀಸರು ಇಲ್ಲಿಗೆ ಬಂದಿರುವುದು ನಮ್ಮನ್ನು ಕಾಯಲು ಅಲ್ಲ. ನಮ್ಮ ಯಾತ್ರೆಯ ವರದಿಯನ್ನು ಸಂಗ್ರಹಿಸಲು ಬಂದಿದ್ದಾರೆ. ಇಂತಹ ಪೊಲೀಸರಿಗೆ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತ್ರ ಸೂಕ್ತ ರೀತಿಯಲ್ಲಿ ವಿಚಾರಣೆ ಮಾಡುತ್ತೇವೆ ಎಂದು ಗುಡುಗಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಯಾತ್ರೆಗೆ ಜನ ಸೇರುತ್ತಿಲ್ಲ ಎಂದು ಲೇವಡಿ ಮಾಡುತ್ತಿದ್ದಾರೆ. ಆದರೆ, ಒಂದು ಬಾರಿ ಪುತ್ತೂಬರಿಗೆ ಬಂದ ನೋಡಲಿ ಅವಾಗ ತಿಳಿಯುತ್ತದೆ ಬಿಜೆಪಿಯ ಜನ ಬೆಂಬಲ ಎಂದು ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments