Webdunia - Bharat's app for daily news and videos

Install App

ಸಂಸದೆ ಶೋಭಾ ಕರಂದ್ಲಾಜೆ ಡೆಂಘೀ ಜ್ವರ ಶಂಕೆ

Webdunia
ಶನಿವಾರ, 21 ಸೆಪ್ಟಂಬರ್ 2019 (10:15 IST)
ಪುತ್ತೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ವಿಶ್ರಾಂತಿಯಲ್ಲಿದ್ದಾರೆ.


ಸದ್ಯಕ್ಕೆ ತಮ್ಮ ತವರೂರು ಪುತ್ತೂರಿನ ನಿವಾಸದಲ್ಲಿರುವ ಶೋಭಾಗೆ ಡೆಂಘೀ ಜ್ವರದ ಲಕ್ಷಣ ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣವೇ ಅವರು ಸೂಕ್ತ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಎರಡು ಮೂರು ದಿನಗಳಿಂದ ತೀವ್ರ ಬಳಲಿಕೆ ಕಂಡುಬಂದಿರುವ ಹಿನ್ನಲೆಯಲ್ಲಿ ಇನ್ನು ಎರಡು ಮೂರು ದಿನಗಳ ಕಾಲ  ಅವರು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿರಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ತಂಟೆಗೆ ಬಂದರೆ ಹುಷಾರ್‌ ಎಂದು ಸಿಎಂಗೆ ವಾರ್ನಿಂಗ್‌ ನೀಡಿದ್ದ ಕಾನ್‌ಸ್ಟೇಬಲ್ ಅಮಾನತು

Mock Drill: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಹೊತ್ತಿಗೆ ನಡೆಯಲಿದೆ ಮಾಕ್ ಡ್ರಿಲ್ ಇಲ್ಲಿದೆ ವಿವರ

Mock Drill: ಯಾವ ರಾಜ್ಯದಲ್ಲಿ ಎಲ್ಲೆಲ್ಲಿ ಇರಲಿದೆ ಮಾಕ್ ಡ್ರಿಲ್: ಇಲ್ಲಿದೆ ಕಂಪ್ಲೀಟ್ ಲಿಸ್ಟ್

Mangaluru Suhas Shetty murder: ಮಂಗಳೂರಿನಲ್ಲೀಗ ಹೈ ಅಲರ್ಟ್: ರಾತ್ರಿ 9 ರ ಮೇಲೆ ಎಲ್ಲಾ ಕ್ಲೋಸ್

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್, ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments