ಕೆಂಪಯ್ಯನ ಮೂಲಕವೇ ಎಲ್ಲಾ ಮಾಡ್ಸಿ: ಕರಂದ್ಲಾಜೆ ಲೇವಡಿ

Webdunia
ಮಂಗಳವಾರ, 11 ಜುಲೈ 2017 (15:06 IST)
ಮಂಗಳೂರಿನ ಗಲಭೆ ನಿಯಂತ್ರಣಕ್ಕೆ ಉಸ್ತುವಾರಿಯಾಗಿ ಕೆಂಪಯ್ಯನವರನ್ನು ವಹಿಸಲಾಗುವುದು ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ, ಕೆಂಪಯ್ಯನವರ ಮೂಲಕವೇ ಎಲ್ಲಾ ಮಾಡಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಗೃಹ ಸಚಿವರ ಸಲಹೆಗಾರರಾಗಿರುವ ಕೆಂಪಯ್ಯ ನನಗೆ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿ ಉದ್ಯೋಗದಿಂದ ನಿರ್ಗಮಿಸಿದ್ದಾರೆ. ಅಂತಹ ವ್ಯಕ್ತಿಗೆ ಮಂಗಳೂರಿನ ಉಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಮಂಗಳೂರು ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಸಚಿವರಾದ ರಮಾನಾಥ್ ರೈ ಮತ್ತು ಯು.ಟಿ.ಖಾದರ್ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
 
ದಕ್ಷಿಣ ಕನ್ನಡದಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ವಿಡಿಯೋಗಳಲ್ಲಿ ದೃಶ್ಯಗಳು ದಾಖಲಾಗಿವೆ. ವಿಡಿಯೋಗಳನ್ನು ನೋಡಿ ಅಪರಾಧಿಗಳ ವಿರುದ್ಧ ಸರಕಾರ ಕ್ರಮಕೈಗೊಳ್ಳಲಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments