Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ಸತ್ಯ ಹೇಳುವುದು ತೀರಾ ಕಡಿಮೆ : ಹೆಚ್‌ಕೆ ಪಾಟೀಲ್

Webdunia
ಭಾನುವಾರ, 30 ಜುಲೈ 2023 (06:52 IST)
ಗದಗ : ಶೋಭಾ ಕರಂದ್ಲಾಜೆ ಸತ್ಯ ಹೇಳುವುದು ತೀರಾ ಕಡಿಮೆ. ಈ ಪ್ರಕರಣದಲ್ಲಿ ಯಾರಿದ್ದಾರೆ ಅವರ ಹೇಳಿಕೆ ತೆಗೆದುಕೊಳ್ಳಲಾಗಿದೆ ಎಂದು ಕಾನೂನು, ನ್ಯಾಯ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ತಿರಗೇಟು ನೀಡಿದ್ದಾರೆ.
 
ಉಡುಪಿ ವಿಡಿಯೋ ಚಿತ್ರೀಕರಣದ ಕುರಿತು ನಗರದ ಬಿಂಕದಕಟ್ಟೆ ಮೃಗಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ಶೋಭಾ ಪ್ರಕಾರ ವರ್ಷದಿಂದ ತಂತ್ರಗಾರಿಕೆ ನಡೆಯುತ್ತಿದ್ದರೆ ಆಗ ನೀವು ಏನು ಮಾಡ್ತಿದ್ರಿ? ಒಂದು ವರ್ಷ ನಿಮ್ಮದೇ ಸರ್ಕಾರ ಇದ್ದರೂ ಯಾಕೆ ಸುಮ್ಮನಿದ್ರಿ? ಇಂಟಲಿಜೆನ್ಸ್, ಪೊಲೀಸ್ ಇಲಾಖೆ ನಿಮ್ಮ ಕೈಯಲ್ಲಿ ಇತ್ತಲ್ವಾ? ಯಾಕೆ ಸುಮ್ಮನಿದ್ರಿ? ನಾವು ಬಂದು ಎರಡು ತಿಂಗಳಲ್ಲಿ ಎಲ್ಲಾ ಪತ್ತೆ ಮಾಡಿದೆವು. ಸಣ್ಣ ವಯಸ್ಸಿನವರ ಇಂತಹ ನಗೆಪಾಟಲಿಗೆ ಸಮಾಜ ಒಪ್ಪಲ್ಲ, ಯಾರೂ ಒಪ್ಪಲ್ಲ ಎಂದು ಹರಿಹಾಯ್ದರು. 

ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಆರೋಪಕ್ಕೆ ಸಿಎಂಗೆ ಹೈಕೋರ್ಟ್ ನೋಟಿಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಬಗ್ಗೆ ನಮಗೂ ಅರ್ಜಿ ಬಂದಿದೆ. ಗ್ಯಾರಂಟಿ, ವಚನ ಕೊಡುವುದು, ಮಾತು ಕೊಡುವುದು ಚುನಾವಣೆಯಲ್ಲಿ ವಿಶೇಷವಾದದ್ದು. ಚುನಾವಣೆ ಆಯೋಗದವರು ಕ್ರಮ ತೆಗೆದುಕೊಳ್ಳುವುದಾದರೇ ಮೊದಲು ಧರ್ಮ, ಜಾತಿ ಹೆಸರಿನ ಮೇಲೆ ಹಣ ಪೋಲು ಮಾಡುತ್ತಿರುವ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments