Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮೇಲೆ ಇಂತಹ ಆರೋಪ ಮಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

ಕಾಂಗ್ರೆಸ್ ಮೇಲೆ ಇಂತಹ ಆರೋಪ ಮಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ಬೆಂಗಳೂರು , ಶುಕ್ರವಾರ, 30 ಅಕ್ಟೋಬರ್ 2020 (13:16 IST)
ಬೆಂಗಳೂರು : ಎರಡೂ ಕ್ಷೇತ್ರಗಳ ಬೈಎಲೆಕ್ಷನ್ ನಲ್ಲಿ ಬಿಜೆಪಿಯೇ ಗೆಲ್ಲಲಿದೆ  ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ವಾತಾವರಣ ಹಾಳು ಮಾಡುತ್ತಿದ್ದಾರೆ. ತಾವು ಗೆಲ್ಲಬೇಕು ಎಂಬ ಕಾರಣಕ್ಕೆ ವಾತಾವರಣ ಕೆಡಿಸ್ತಿದ್ದಾರೆ. ಎಇಕೆಶಿ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಇದು ಮೊದಲ ಚುನಾವಣೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಕ್ರಮಗಳನ್ನು ಮಾಡುತ್ತಿದ್ದಾರೆ. ಮತದಾರರ ವೋಟರ್ ಐಡಿ ಕಾರ್ಡ್ ಸಂಗ್ರಹಿಸಿದ ಆರೋಪ  ನಮ್ಮ ಅಭ್ಯರ್ಥಿಯ ಮೇಲೆ ಹೊರಿಸಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ.

ಅಲ್ಲದೇ  ಪೊಲೀಸರಿಗೂ ಅವಾಜ್ ಹಾಕಿ ದಬ್ಬಾಳಿಕೆ ಮಾಡ್ತಿದ್ದಾರೆ. ಕ್ಷೇತ್ರದಲ್ಲಿ ಅಕ್ರಮ ಮಾಡುತ್ತಿರುವುದು ಡಿ.ಕೆ.ಬ್ರದರ್ಸ್. ಇನ್ನು 3 ದಿನ ಅಕ್ರಮ ನಡೆಸಲು ಸರಿಯಾದ ಸಮಯ. ಹೀಗಾಗಿ ಸಂಸದ ಡಿಕೆ ಸುರೇಶ್ ಕ್ಷೇತ್ರಕ್ಕೆ ಕಾಲಿಡಬಾರದು ಎಂದು  ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಟ ಮಂತ್ರ ಮಾಡಿದ್ದಾರೆಂದು ಆರೋಪಿಸಿ ಒಂದೇ ಕುಟುಂಬದವರ ಹತ್ಯೆ