Webdunia - Bharat's app for daily news and videos

Install App

ಮದ್ಯಪ್ರಿಯರಿಗೆ ಶಾಕ್; ರಾಜ್ಯಾದ್ಯಂತ ಡಿ. 8 ರಿಂದ ಮದ್ಯ ಮಾರಾಟ ನಿಷೇಧ

Webdunia
ಮಂಗಳವಾರ, 7 ಡಿಸೆಂಬರ್ 2021 (20:25 IST)
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.
ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.
ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದಿದ್ದಾರೆ.
25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments