Webdunia - Bharat's app for daily news and videos

Install App

ಚಿನ್ನದ ಬೆಲೆ ಬಲು ದುಬಾರಿ ಆಭರಣ ಪ್ರೀಯರಿಗೆ ಶಾಕ್

Webdunia
ಮಂಗಳವಾರ, 22 ಮಾರ್ಚ್ 2022 (20:56 IST)
ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ (Gold Price) ₹4,775 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹47,750 ಆಗಿದೆ. 
 
ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು ₹47,750 ₹52,100
ದೆಹಲಿ ₹47,750 ₹52,100
ಹೈದರಾಬಾದ್ ₹47,750 ₹52,100
ಮುಂಬೈ ₹47,750 ₹52,100
ಚೆನ್ನೈ ₹48,280 ₹52,670
ಕೋಲ್ಕತ್ತಾ ₹47,750 ₹52,100
ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ಬೆಲೆ ₹5,210 ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹52,100 ಆಗಿದೆ. 
 
ಇಂದು ಬೆಳ್ಳಿ ದರ ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹689 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹68,900 ಆಗಿದೆ.
 
ನಗರ 1 ಕೆಜಿ ಬೆಳ್ಳಿ ದರ
ಬೆಂಗಳೂರು ₹73,400
ದೆಹಲಿ ₹68,900
ಚೆನ್ನೈ ₹73,400
ಮುಂಬೈ ₹68,900
ಹೈದರಾಬಾದ್ ₹73,400
ಕೋಲ್ಕತ್ತಾ ₹68,900
ಮಾರ್ಚ್  21 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹47,400 ಮತ್ತು 1 ಕೆಜಿಗೆ ₹68,300 ನಲ್ಲಿ ಕೊನೆಗೊಂಡಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments