ಹೋಟೆಲ್ ತಿಂಡಿ ಪ್ರಿಯರಿಗೆ ಶಾಕ್..!

Webdunia
ಗುರುವಾರ, 22 ಜೂನ್ 2023 (20:05 IST)
ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲು ಹೊಟೇಲ್ ಸಂಘ ತಯಾರಿ ಮಾಡಿಕೊಂಡಿದೆ.ಹಾಲು, ಅಕ್ಕಿ ದರ ಏರಿಕೆಯ ಬಿಸಿ ಬಿಸಿ ಚರ್ಚೆ ಮಾಡಿದೆ.ಚರ್ಚೆಯ ಬಿಸಿ ಹೋಟೆಲ್ ತಿಂಡಿ ತಿನಿಸು ಪ್ರಿಯರ ಮೇಲೆ ಬೀಳೋ ಸಾಧ್ಯತೆ ಇದೆ. ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ ಬೆಲೆ ಏರಿಕೆಯ ಎಚ್ಚರಿಕೆ ಕೊಟ್ಟ ಹೋಟೆಲ್ ಮಾಲೀಕರು ಕೊಟ್ಟಿದ್ದಾರೆ
 
ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಈ ವಿಷಯವಾಗಿ ಪ್ರತಿಕ್ರಿಯಿಸಿದ್ದು,ಒಂದು ಕಡೆ ವಿದ್ಯುತ್ ದರ ಹೆಚ್ಚಳ, ಇನ್ನೊಂದು ಕಡೆ ಹಾಲಿನ ದರ ಹೆಚ್ಚಳ ಸಾಧ್ಯತೆ ಇದೆ.ಹೀಗಾಗಿ ಹೋಟೆಲ್ ನಲ್ಲಿ ಉಪಯೋಗಿಸುವ ಗ್ಯಾಸ್ , ತರಕಾರಿ , ಬೇಳೆ ಸೇರಿದಂತೆ ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ.ದರ ಏರಿಕೆಯ ಹೊಡೆತ ನಮ್ಮ ಉದ್ಯಮದ ಮೇಲೂ ಪರಿಣಾಮ ಬೀರುತ್ತಿದೆ.ಅಗತ್ಯವಾಗಿ ನಾವು ಕೂಡ ದರ ಏರಿಕೆ ಮಾಡಲೇ ಬೇಕಾದ ಅನಿವಾರ್ಯತೆ ಇದೆ.ಇನ್ಮುಂದೆ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳವಾಗಲಿದೆ.ಹೋಟೆಲ್ ಮಾಲೀಕರ ಸಂಘ ದರ ಹೆಚ್ಚಳಕ್ಕೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೊಟೇಲ್ ‌ಮಾಲೀಕರ ಸಂಘದ ಅಧಕ್ಯ ಪಿಸಿ ರಾವ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಆತ್ಮಹತ್ಯೆ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೈರಿ ಸೀಕ್ರೆಟ್ ಬಯಲು

Karnataka Weather: ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆ ಸಾಧ್ಯತೆಯಿದೆಯಾ, ಇಲ್ಲಿದೆ ಹವಾಮಾನ ವರದಿ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಮುಂದಿನ ಸುದ್ದಿ
Show comments