ಜಮೀರ್​ಗೆ ಶಾಕ್: ಮನೆ, ಕಚೇರಿ ಮೇಲೆ ACB ದಾಳಿ

Webdunia
ಮಂಗಳವಾರ, 5 ಜುಲೈ 2022 (19:59 IST)
ಶಾಸಕ ಜಮೀರ್​ ಅಹ್ಮದ್​ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ಬೆಂಗಳೂರಿನ 5 ಕಡೆಗಳಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಶಾಸಕರ ಮೇಲಿದೆ.ಬಹುಕೋಟಿ  ಐಎಂಎ ವಂಚನೆ ಪ್ರಕರಣದಲ್ಲಿ ಜಮೀರ್ ಹೆಸರು ಕೇಳಿ ಬಂದಿತ್ತು. ಇಡಿ ನಿರ್ದೇಶನದ ಮೇರೆಗೆ ಕಂಟೋನ್ಮೆಂಟ್​​ನಲ್ಲಿರುವ ಜಮೀರ್ ಅಹಮದ್ ಖಾನ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಹಾಗೂ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ‌ ಎಸಿಬಿ ದಾಳಿ ನಡೆಸಿ ಪರಿಶೀಲನೆ‌ ನಡೆಸುತ್ತಿದೆ‌. 2008 ರಿಂದ ಈಚೆಗೆ ಜಮೀರ್ ಆದಾಯ ಬರೋಬ್ಬರಿ ಶೇ.2031ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments