ರೌಡಿಗಳಿಗೆ ಶಾಕ್ : ಮಹಾನವಮಿ ಹಬ್ಬದ ದಿನವೇ ಪೊಲೀಸ್ ದಾಳಿ

Webdunia
ಮಂಗಳವಾರ, 8 ಅಕ್ಟೋಬರ್ 2019 (17:59 IST)
ಮಹಾನವಮಿ‌ ಹಬ್ಬದಂದೇ ಪೊಲೀಸರು ರೌಡಿಶೀಟರ್ ಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಬೆಳಂಬೆಳಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 8 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ, 4 ರೌಡಿ ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಒಟ್ಟು 7 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ, ರೌಡಿ ಜನರ ಮನೆಗಳ ಶೋಧ ನಡೆಸಿದ್ದಾರೆ.‌

ಅವಳಿ ನಗರದಲ್ಲಿ  ಒಟ್ಟು 15 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿ 4 ರೌಡಿ ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವ ಮೂಲಕ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಪೊಲೀಸ್ ಆಯುಕ್ತ  ಆರ್. ದಿಲೀಪ್ ಮಾರ್ಗದರ್ಶನದಲ್ಲಿ  ಡಿಸಿಪಿ, ಡಿ. ಎಲ್. ನಾಗೇಶ ನೇತೃತ್ವದಲ್ಲಿ ಈ‌ ಕಾರ್ಯಾಚರಣೆ ನಡೆಸಲಾಗಿದೆ. ಹಬ್ಬದಂದು ಪೊಲೀಸರು ನಡೆಸಿದ ಕಾರ್ಯಾಚರಣೆಗೆ ಸಾರ್ವಜನಿಕರಿಂದ  ಪ್ರಶಂಸೆ ವ್ಯಕ್ತವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments