ಲಸಿಕೆ ಪಡೆಯಲು ಬಂದಾತನಿಗೆ ಶಾಕ್!

Webdunia
ಭಾನುವಾರ, 5 ಡಿಸೆಂಬರ್ 2021 (11:28 IST)
ಹುಬ್ಬಳ್ಳಿ : ಕೋವಿಡ್ ನಿರ್ವಹಣೆ ಜೊತೆಗೆ ಸರ್ಕಾರ ಕೆಲ ಎಡವಟ್ಟುಗಳನ್ನು ಮಾಡುತ್ತಲೇ ಬಂದಿದೆ.
ವ್ಯಾಕ್ಸಿನ್ ಪಡೆಯಲೆಂದು ಬಂದಿದ್ದ ವ್ಯಕ್ತಿಗೆ ಲಸಿಕೆ ಪಡೆಯುವ ಮುನ್ನವೇ ಲಸಿಕೆ ಪ್ರಮಾಣ ಪತ್ರ ಬಂದಿರುವುದನ್ನು ಕಂಡು ಸಾರ್ವಜನಿಕರೊಬ್ಬರು ಆಶ್ಚರ್ಯಗೊಂಡಿದ್ದಾರೆ.
ಲಸಿಕೆ ಪಡೆಯದಿದ್ದರೂ ಸರ್ಟಿಫಿಕೇಟ್ ದೊರೆಯುತ್ತದೆ. ಕೆಲವರಿಗೆ ಕೋವಿಡ್ ಲಸಿಕೆ ಪಡೆದರೂ ಪ್ರಮಾಣಪತ್ರ ಬಾರದಿರುವ ಪ್ರಕರಣಗಳಿವೆ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಇನ್ನೂ ಲಸಿಕೆಯನ್ನೇ ಹಾಕಿಸಿಕೊಂಡಿಲ್ಲ. ಆಗಲೇ ಅವರ ಹೆಸರಿನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಪ್ರಮಾಣ ಪತ್ರ ಬಂದಿದೆ. ಸರ್ಕಾರದ ತಂತ್ರಾಂಶದ ದೋಷದಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments