Daily Horoscope
✕

ಆನಂದ ಸಿಂಗ್ ಗೆ ಶಾಕ್ ನೀಡಿದ ಕಾಂಗ್ರೆಸ್ : ಸಭಾಧ್ಯಕ್ಷರಿಗೆ ದೂರು ಸಲ್ಲಿಕೆ

Webdunia
ಗುರುವಾರ, 4 ಜುಲೈ 2019 (19:49 IST)
ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವಂತೆ ಖಡಕ್ ನಿರ್ಧಾರಕ್ಕೆ ಕೈ ಪಡೆ ಮುಂದಾಗಿದ್ದು, ಸಭಾಧ್ಯಕ್ಷರಿಗೆ ದೂರು ನೀಡಿದೆ.

ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಶಾಸಕ ಆನಂದ ಸಿಂಗ್ ಗೆದ್ದಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಹಾಗಾಗಿ ಅವರ ರಾಜೀನಾಮೆಗೆ ಕಾರಣ ಬೇಕಾಗಿದೆ.

ಹೀಗಂತ ದೂರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಡಿಸಿಎಂ ಪರಮೇಶ್ವರ್, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಆನಂದ ಸಿಂಗ್ ರಾಜೀನಾಮೆ ಸಂಬಂಧವಾಗಿ ದೂರನ್ನು ಸಲ್ಲಿಸಿದ್ದಾರೆ.

ಸಭಾಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದು, ಶಾಸಕ ಆನಂದ ಸಿಂಗ್ ಹೊರತುಪಡಿಸಿ ಮತ್ಯಾರೂ ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷತ್‍ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಸಂದೇಶ: ಆರ್.ಅಶೋಕ್

ಸರ್ ಬ್ಯಾಲೆಟ್ ಪೇಪರ್ ನಲ್ಲೂ ಚುನಾವಣೆ ಸೋತಿದ್ದೀರಿ ಎಂದು ಕೇಳಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು ನೋಡಿ

ಮತಗಳ್ಳತನ ಕುರಿತ ಕಾಂಗ್ರೆಸ್ಸಿನ ಸುಳ್ಳನ್ನು ತಿರಸ್ಕರಿಸಿದ ಪ್ರಜ್ಞಾವಂತ ಮತದಾರರು: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments