Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಮತ್ತೆ ಶಾಕ್; ಯಶವಂತಪುರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರಿಗೆ ಮತ್ತೆ ಶಾಕ್; ಯಶವಂತಪುರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು , ಬುಧವಾರ, 20 ಮೇ 2020 (10:30 IST)
ಬೆಂಗಳೂರು : ಬೆಂಗಳೂರಿಗೆ ಮತ್ತೆ ಬಿಗ್ ಶಾಕ್.  ಯಶವಂತಪುರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.


ಪ.ಬಂಗಾಳದ ಮಹಿಳೆಯಿಂದ  ಈ ಇಬ್ಬರಿಗೆ ಸೋಂಕು ತಗುಲಿದೆ ಎನ್ನಲಾಗಿದೆ.  ಪ.ಬಂಗಾಳದ ಮಹಿಳೆಗೆ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಹಾಗೂ ಅವರ ಸೊಸೆಗೆ ಕೊರೊನಾ ಸೋಂಕು ಅಂಟಿದ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ಸಭೆ ನಡೆಸಲಿರುವ ಪ್ರಧಾನಿ ಮೋದಿ: ಎರಡು ಪ್ರಮುಖ ನಿರ್ಧಾರಗಳ ಸಾಧ್ಯತೆ