ಮಾಜಿ ಶಾಸಕ ಬಂಡಾಯ : ಡಿಸಿಎಂಗೆ ಶಾಕ್ – ಅನರ್ಹ ಶಾಸಕ ಕಕ್ಕಾಬಿಕ್ಕಿ

Webdunia
ಶನಿವಾರ, 16 ನವೆಂಬರ್ 2019 (14:36 IST)
ಡಿಸಿಎಂ ಕ್ಷೇತ್ರದಲ್ಲಿ ಮಾಜಿ ಶಾಸಕರೊಬ್ಬರು ಬಂಡಾಯವೆದ್ದಿರೋದು ಡಿಸಿಎಂ ಹಾಗೂ ಬಿಜೆಪಿ ಟಿಕೆಟ್ ಪಡೆದಿರೋ ಅನರ್ಹ ಶಾಸಕರಿಗೆ ಶಾಕ್ ನೀಡಿದಂತಾಗಿದೆ.

ಅಥಣಿ ಮತಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಜಟಾಪಟಿ ಮುಂದುವರಿದಿದ್ದರೆ, ಇತ್ತ ಮಾಜಿ ಶಾಸಕ ಕೈ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 

ಮಾಜಿ ಶಾಸಕ ಶಹಜಾನ್‌ ಡೊಂಗರಗಾಂವ್‌ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೊದಲು ಇಬ್ಬರು ಸೂಚಕರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದ ಶಹಜಹಾನ್‌ ಇಂದು ಮತ್ತೆ 11 ಜನ ಸೂಚಕರ ಜೊತೆಗೆ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಶಾಕ್‌ ನೀಡಿದ್ದಾರೆ. 
 

ಅಥಣಿ ನಗರದ ಸಿದ್ದೇಶ್ವರ ದೇಗುಲದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ್ರು. ನೂರಕ್ಕು ಅಧಿಕ ಕಾರ್ಯಕರ್ತರ ಜೊತೆಗೆ ಬೈಕ್‌ ಮೂಲಕ ತೆರಳಿ ಚುನಾವಣಾಧಿಕಾರಿ ಜೆಲಾನಿ ಮೊಕಾಶಿಗೆ ನಾಮಪತ್ರ ಸಲ್ಲಿಕೆ ಮಾಡಿದ್ರು.

ನಂತ್ರ ಮಾತನಾಡಿದ ಶಹಜಹಾನ್‌ ಡೊಂಗರಾಂವ್‌, ನಾನು ಬಂಡಾಯವಾಗಿ ಕಣಕ್ಕೆ ಇಳಿಯುತ್ತಿಲ್ಲ. ನಮ್ಮ ಕಾರ್ಯಕರ್ತರು, ಬೆಂಬಲಿಗರ ಒತ್ತಾಯದ ಮೇರೆಗೆ ಕಣಕ್ಕೆ ಇಳಿಯುತ್ತಿದ್ದೇನೆ. ಪಕ್ಷ ಬಿ ಫಾರಂ ನೀಡುವ ವಿಶ್ವಾಸವಿದೆ. ಬಿ ಫಾರಂ ಸಿಗದೆ ಹೋದ್ರೆ, ಕಾರ್ಯಕರ್ತರು ಒಪ್ಪಿದರೇ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಲು ಸಿದ್ಧ ಎಂದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments