ಶಾಕಿಂಗ್ ….! ಪತ್ನಿಯನ್ನೇ ಕೊಚ್ಚಿ ಹಾಕಿದ ಪತಿ ?

Webdunia
ಮಂಗಳವಾರ, 22 ಫೆಬ್ರವರಿ 2022 (13:20 IST)
ಬೆಂಗಳೂರು : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದ ವ್ಯಕ್ತಿಯೋರ್ವ ಪತ್ನಿ ಹಾಗೂ ಅತ್ತೆಯನ್ನು ಕೊಂದಿರುವ ಘಟನೆ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಮೃತ ದುರ್ದೈವಿಯನ್ನು ಸಾವಿತ್ರಿ ಹಾಗೂ ಸರೋಜಮ್ಮ ಎಂದು ಗುರುತಿಸಲಾಗಿದ್ದು, ರವಿಕುಮಾರ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಹೆಂಡತಿಯ ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದ ರವಿಕುಮಾರ್, ಪದೇ ಪದೇ ಹೆಂಡತಿಗೆ ಬುದ್ಧಿವಾದ ಹೇಳಿದ್ದನು. ಆದರೂ ಹೆಂಡತಿ ತನ್ನ ಛಾಳಿಯನ್ನು ತಿದ್ದುಕೊಳ್ಳದ ಹಿನ್ನೆಲೆ ಮೊದಲು ವಾಸ ಮಾಡುತ್ತಿದ್ದ ಮನೆಯನ್ನು ಖಾಲಿ ಮಾಡಿ ಬೇರೆ ಕಡೆ ಮನೆ ಮಾಡಿದನು.

ಬಳಿಕವೂ ಹೆಂಡತಿ ತನ್ನ ಹಳೇ ಗೆಳಯನನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತ ರವಿಕುಮಾರ್ ಇಂದು ಮಕ್ಕಳನ್ನು ಸ್ವತಃ ತಾನೇ ಸ್ಕೂಲ್ಗೆ ಬಿಟ್ಟಿದ್ದಾನೆ.

ನಂತರ ಸ್ಕೂಲಿನಿಂದ ಮನೆಗೆ ಬಂದು ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಎಳ ನೀರು ಕೊಚ್ಚುವ ಮಚ್ಚಿನಿಂದ ಪತ್ನಿ ಸಾವಿತ್ರಿ ಮತ್ತು ಆಕೆಯ ತಾಯಿ ಸರೋಜಮ್ಮ ಇಬ್ಬರನ್ನೂ ಕೊಚ್ಚಿ ಕೊಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments