Webdunia - Bharat's app for daily news and videos

Install App

ಶಾಕಿಂಗ್ ನ್ಯೂಸ್: ಲಾರಿ-ಬೈಕ್ ಡಿಕ್ಕಿ ಮುಂದೇನಾಯ್ತು?

Webdunia
ಶನಿವಾರ, 20 ನವೆಂಬರ್ 2021 (11:28 IST)
ದೊಡ್ಡಬಳ್ಳಾಪುರ : ಲಾರಿ ಮತ್ತು ಬೈಕ್ನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲಿಯೇ ದಂಪತಿ ದುರ್ಮರಣಕ್ಕೀಡಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ  ಕತ್ತಿಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ (55) ಮತ್ತು ಶಾರದಮ್ಮ(45) ಮೃತ ದಂಪತಿ.
ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ತೆರಳುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments