Select Your Language

Notifications

webdunia
webdunia
webdunia
webdunia

ರೆಸಾರ್ಟ್ ನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ವ್ಯಕ್ತಿಗಳ ಬಂಧನ

ರೆಸಾರ್ಟ್ ನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ವ್ಯಕ್ತಿಗಳ ಬಂಧನ
ಧಾರವಾಡ , ಬುಧವಾರ, 13 ಡಿಸೆಂಬರ್ 2017 (07:39 IST)
ಧಾರವಾಡ: ಧಾರವಾಡದ ಹೊರವಲಯದ ರೆಸಾರ್ಟ್ ನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.


ಮಯೂರ ರೆಸಾರ್ಟ್ ಯೊಂದರಲ್ಲಿ ನಡೆಯುತ್ತಿದ್ದ ಬರ್ತ್ ಡೇ ಪಾರ್ಟಿಯಲ್ಲಿ ಹನುಮಂತಗೌಡ ಹಾಗು ರಾಘವೇಂದ್ರ ಎಂಬ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕುಡಿದ ಅಮಲಿನಲ್ಲಿ ಅವರು ಈ ಕೃತ್ಯವನ್ನು ಮಾಡಿದ್ದಾರೆ.


ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ತನಿಖೆ ನಡೆಸುತ್ತಿದ್ದಾರೆ ಎಂದು ಡಿ.ಸಿ.ಪಿ ರೇಣುಕಾ ಸುಕುಮಾರ್ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರೆಡ್‌ಮೀ 5ಎ 16ಜಿಬಿ, ರೆಡ್‌ಮೀ 5ಎ 32ಜಿಬಿ ಮೊಬೈಲ್‌ಗಳು ಮಾರುಕಟ್ಟೆಗೆ