ಕೂಲಿಯನ್ನೇ ಕೊಂದ ಅಂಗಡಿ ಮಾಲೀಕ: ಕಾರಣ?

Webdunia
ಶನಿವಾರ, 4 ಮೇ 2019 (18:18 IST)
ಅಂಗಡಿಯೊಂದರ ಮಾಲೀಕನೊಬ್ಬ ತನ್ನ ಅಂಗಡಿಯಲ್ಲಿ ಹಮಾಲಿ ಮಾಡಿಕೊಂಡಿದ್ದ ವ್ಯಕ್ತಿಯನ್ನು ಕೊಲೆಮಾಡಿದ್ದಾನೆ.

ಕೃತ್ಯ ಖಂಡಿಸಿ ಹಮಾಲರಿಂದ ಪ್ರತಿಭಟನೆ ನಡೆದಿದ್ದು, ದಾವಣಗೆರೆ ಈರುಳ್ಳಿ‌ ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಮಾಲೀಕನ ಅಂಗಡಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಂಗಡಿ ಗಾಜು ಹಾಗೂ  ಉಪಕರಣಗಳು ಧ್ವಂಸಗೊಂಡಿವೆ.

ಹಮಾಲಿ ಬಸಾಪುರ ವೀರೇಶ (35) ಎಂಬಾತ ಕೊಲೆಗೀಡಾದವನು.

ಏ. 26ರಂದು ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬಳಿ ನಡೆದ ಕೊಲೆ ಪ್ರಕರಣದ ಪೊಲೀಸ್ ತನಿಖೆಯಿಂದ ಸತ್ಯಾಂಶ ಬಯಲಾಗಿದೆ.

ಈರುಳ್ಳಿ ದಲ್ಲಾಳಿ ಅಂಗಡಿ ಮಾಲೀಕ ಮುತ್ಯುಂಜಯ ಜ್ಯೋತಿಬಣದ  ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ವೀರೇಶನನ್ನು ಹೊಡೆದು ಕೊಲೆ ಮಾಡಿ ಕಾರ್ ನಲ್ಲಿ ಹಾಕಿ ಸುಟ್ಟಿದ್ದಾನೆ ಆರೋಪಿ ಮೃತ್ಯುಂಜಯ ಎನ್ನಲಾಗಿದೆ. ರಾಣೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ವಶದಲ್ಲಿ ಆರೋಪಿ ಮೃತ್ಯುಂಜಯ ಇದ್ದಾನೆ. ಪ್ರಕರಣ ಖಂಡಿಸಿ ದಾವಣಗೆರೆಯಲ್ಲಿ ಹಮಾಲರಿಂದ ಪ್ರತಿಭಟನೆ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments