Select Your Language

Notifications

webdunia
webdunia
webdunia
webdunia

ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಕಿರಾಣಿ ಅಂಗಡಿಯಾತ

ಬೆಂಗಳೂರು
ಬೆಂಗಳೂರು : 35 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಿರಾಣಿ ಅಂಗಡಿಗೆ ಬರುತ್ತಿದ್ದ ಸಂತ್ರಸ್ತೆಯೊಬ್ಬಳನ್ನು ಹಿಂಬಾಲಿಸುತ್ತದ್ದ. ಆಕೆಯ ಪತಿ ಮನೆಯಲ್ಲಿ ಇಲ್ಲದ ವೇಳೆ ಮನೆಗೆ ನುಗ್ಗಿದ ಆತ ಆಕೆಯ ಮೇಲೆ ಮಾನಭಂಗಕ್ಕೆ  ಯತ್ನಿಸಿದ. ಆ ವೇಳೆ ಮಗು ಜೋರಾಗಿ ಕಿರುಚಿಕೊಂಡ ಹಿನ್ನಲೆಯಲ್ಲಿ ನೆರೆಮನೆಯವರು ಬಂದ ಹಿನ್ನಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ಪತ್ನಿ ಮತ್ತು ಅತ್ತೆಯನ್ನು ಇರಿದು ಕೊಂದ ಪತಿ