ಈ ಜಿಲ್ಲೆಯಲ್ಲಿ ಮಧ್ಯಾಹ್ನ 3 ರಿಂದ ಅಂಗಡಿಗಳು, ವ್ಯಾಪಾರ ಬಂದ್

Webdunia
ಗುರುವಾರ, 2 ಜುಲೈ 2020 (16:35 IST)
ಮಧ್ಯಾಹ್ನ 3 ರಿಂದ ಅಂಗಡಿಗಳು, ಮಾರುಕಟ್ಟೆ ವ್ಯಾಪಾರ ಬಂದ್ ಆಗಲಿದೆ.

ಕೋವಿಡ್-19 ವೈರಾಣು ಬಳ್ಳಾರಿ ನಗರ ಹಾಗೂ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ವರೆಗೆ ಮಧ್ಯಾಹ್ನ 3 ಗಂಟೆಯಿಂದ ನಗರದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ನಗರದ ವ್ಯಾಪಾರಸ್ಥರು ಮತ್ತು ವರ್ತಕರು ನಿರ್ಧರಿಸಿದ್ದಾರೆ.

ಇಲ್ಲಿನ  ವ್ಯಾಪಾರಸ್ಥರು ಮತ್ತು ವರ್ತಕರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆ ಸೇರಿ ಕೋವಿಡ್ ವೈರಾಣು ಹರಡುವಿಕೆಯನ್ನು ತಡೆಗಟಗಟ್ಟುವುದರ ಕುರಿತಾಗಿ ಚರ್ಚೆ ನಡೆಸಿದರು.

ನಿತ್ಯ ವ್ಯವಹಾರದೊಂದಿಗೆ ಜನತೆಯ ಆರೋಗ್ಯವೂ ಮುಖ್ಯವಾಗಿದೆ. ಆರ್ಥಿಕ ಬೆಳವಣಿಗೆ ಎಂದಾದರೂ ಸಾಧಿಸಬಹುದು ಎಂದು  ಜುಲೈ 3 ರಿಂದ 11 ರವರೆಗೆ  ಪ್ರತಿನಿತ್ಯ ಅವರವರ ವ್ಯಾಪಾರಕ್ಕೆ ಅನುಗುಣವಾಗಿ ಔಷಧಿ ಅಂಗಡಿಗಳನ್ನು ಹೊರತುಪಡಿಸಿ  ಬೆಳಿಗ್ಗೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆದು ಮಧ್ಯಾಹ್ನ 3 ಗಂಟೆಗೆ ಎಲ್ಲಾ  ಬಂದ್ ಮಾಡಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಕೇಕ್ ಕಟ್, ಪಾರ್ಟಿ ಮಾಡಿ ಸಂಭ್ರಮಿಸಿ ಪ್ರಧಾನಿ ಮೋದಿಗೆ ಅಣಕಿಸಿದ ಸಿಜೆಪಿ ವಕ್ತಾರ ಸೌರವ್ ದಾಸ್: Video

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ರಸ್ತೆ ಗುಂಡಿಯಿಂದ ಬೇಸತ್ತು ಈ ತಾಯಿ ಮಾಡಿದ ಕೆಲಸಕ್ಕೆ ಬೆಂಗಳೂರಿಗರ ಸಲಾಂ: ಅಂತದ್ದೇನು ಮಾಡಿದ್ರು ನೋಡಿ Video

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

ಮುಂದಿನ ಸುದ್ದಿ
Show comments