Webdunia - Bharat's app for daily news and videos

Install App

ಶಾರ್ಟ್ ಸರ್ಕ್ಯೂಟ್: ಕಬ್ಬು ಸುಟ್ಟು ಭಸ್ಮ!

Webdunia
ಬುಧವಾರ, 9 ಮಾರ್ಚ್ 2022 (10:04 IST)
ಕಲಬುರಗಿ : ವಿದ್ಯುತ ಶಾರ್ಟ್ ಸರ್ಕ್ಯೂಟ್ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಅವರಳ್ಳಿ ಗ್ರಾಮದಲ್ಲಿ ನಡೆದಿದೆ.

ಯಲ್ಲಾಲಿಂಗ ಪಾಟೀಲ್ ಮತ್ತು ಮಲ್ಲಮ್ಮಾ ಪಾಟೀಲ್ಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ೭ ಎಕರೆ ೧೯ ಗುಂಟೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂ ಮೌಲ್ಯದ ಸುಮಾರು ೫೦೦ ಟನ್ ಕಬ್ಬು ಸುಟ್ಟು ಕರಕಲಾಗಿದೆ. 

ವಿದ್ಯುತ್ ತಂತಿಗಳು ಜೊತು ಬಿದ್ದಿರುವ ಪರಿಣಾಮ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಘಟನೆಯು ದೇವಲ್ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ: ತಪ್ಪದೇ ಈ ಕೆಲಸ ಮಾಡಿ

ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಉಲ್ಟಾ: ಈಗ ಈ ತತ್ವವೇ ಗ್ರೇಟ್ ಎಂದ ಸಚಿವ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಮುಂದಿನ ಸುದ್ದಿ
Show comments